ಪ್ರಜಾಸ್ತ್ರ ಸುದ್ದಿ
ಸಿಂದಗಿ: ವಿದ್ಯುತ್ ಸಾರ್ಟ್ ಸರ್ಕ್ಯೂಟ್ ನಿಂದಾಗಿ ನೀರಿನ ಫಿಲ್ಟರ್ ಘಟಕ ಹೊತ್ತಿ ಉರಿದ ಘಟನೆ ಭಾನುವಾರ ನಡೆದಿದೆ. ಇಕ್ಬಾಲ್ ಮುತ್ತಗಿ ಎಂಬುವವರ ಎಂಟರ್ ಪ್ರೈಸಸ್ ನಲ್ಲಿ ಈ ಅನಾಹುತ ಸಂಭವಿಸಿದೆ.
ಒಂದು ಗಂಟೆಗೂ ಅಧಿಕ ಹೆಚ್ಚು ಕಾಲ ಅಂಗಡಿ ಹೊತ್ತಿ ಉರಿದಿದೆ. ಅಂಗಡಿ ಮುಚ್ಚಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಅಂಗಡಿಯಲ್ಲಿ ವಾಟರ್ ಪಿಲ್ಟರ್, ಫ್ರಿಜ್ ಹಾಗೂ ಪೊಮ್ ಇತ್ತು, ಪ್ಲಾಸ್ಟಿಕ್ ಕ್ಯಾನ್ ಗಳು ಇದ್ದದರಿಂದ ಬೆಂಕಿಯ ಕೆನ್ನಾಲಿಗೆ ಇಪ್ಪತ್ತು ಅಡಿಗೂ ಹೆಚ್ಚು ಹೊತ್ತಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲಾಯಿತು.