ಮಗಳನ್ನೇ ಕೊಂದ ಕುಟುಂಬ

354

ಉತ್ತರ ಪ್ರದೇಶ: ಸ್ಥಳೀಯ ಹುಡ್ಗರೊಂದಿಗೆ ಸ್ನೇಹ ಇಟ್ಟುಕೊಂಡಿದ್ದಳು ಅನ್ನೋ ಕಾರಣಕ್ಕೆ 20 ವರ್ಷದ ಯುವತಿಯನ್ನ ಕೊಲೆ ಮಾಡಲಾಗಿದೆ. ಉತ್ತರ ಪ್ರದೇಶದ ಸಾಂಥ್ ಕಬೀರ್ ನಗರ ಜಿಲ್ಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಸಂಬಂಧ ತಾಯಿ, ಇಬ್ಬರು ಸಹೋದರರು ಹಾಗೂ ಆಕೆಯ ಸಂಬಂಧಿಯನ್ನು ಬಂಧಿಸಲಾಗಿದೆ.

ಮೇ 14ರಂದು ಈ ಘಟನೆ ನಡೆದಿದ್ದು, ಯುವತಿ ಮೃತದೇಹವನ್ನ ಊರಿನಾಚೆ ಸುಡಲಾಗಿತ್ತು. ಇದಾದ ನಂತರ ಸ್ಥಳೀಯರು ನೀಡಿದ ದೂರಿನನ್ವಯ ಐವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!