ಎಬಿಡಿ 5 ಸಾವಿರ ರನ್ಸ್ ಸರದಾರ

227

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಅಹಮದಾಬಾದ್: ಆರ್ ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್ ಐಪಿಎಲ್ ಕ್ರಿಕೆಟ್‌ ನಲ್ಲಿ 5 ಸಾವಿರ ಕಂಪ್ಲೀಟ್ ಮಾಡಿದ್ದಾರೆ. ಇಷ್ಟು ರನ್ ಪೂರೈಸಿಲು 175 ಪಂದ್ಯ ತೆಗೆದುಕೊಂಡಿದ್ದಾರೆ.

ಡೆಲ್ಲಿ ಕಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿಡಿ 5000 ರನ್ ಮಾಡಿದ್ದಾರೆ. ಈ ಮೂಲಕ ಆರ್ ಸಿಬಿ ಕ್ಯಾಪ್ಟನ್ ಕೊಹ್ಲಿ ನಂತರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಆಗಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!