18 ವರ್ಷ ಮೇಲ್ಪಟ್ಟವರಿಗೆ ಸೋಮವಾರದಿಂದ ಲಸಿಕೆ

253

ಪ್ರಜಾಸ್ತ್ರ ಸುದ್ದಿ

ನವದೆಹಲಿ: 18-45 ವರ್ಷದೊಳಗಿನವರಿಗೆ ಸೋಮವಾರದಿಂದ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಶನಿವಾರ 4.5 ಲಕ್ಷ ಲಸಿಕೆಗಳು ಬಂದಿವೆ. ಭಾನುವಾರ ಇನ್ನು ಹೆಚ್ಚಿನ ಲಸಿಕೆಗಳು ಬರಲಿವೆ ಎಂದು ತಿಳಿಸಿದ್ದಾರೆ.

ಇನ್ನು ದೆಹಲಿಯಲ್ಲಿ ಆಮ್ಲಜನಕ ಕೊರತೆ ಹೆಚ್ಚಾಗಿದೆ. ಪ್ರತಿದಿನ 976 ಟನ್ ಆಕ್ಸಿಜನ್ ಬೇಕಾಗುತ್ತೆ ಎಂದು ಕೇಂದ್ರಕ್ಕೆ ತಿಳಿಸಲಾಗಿದೆ. ಆದ್ರೆ, 490 ಟನ್ ಮಾತ್ರ ಪೂರೈಕೆ ಮಾಡಲಾಗ್ತಿದೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!