ಎಸಿಎಫ್ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

376

ಪ್ರಜಾಸ್ತ್ರ ಸುದ್ದಿ

ಮೈಸೂರು: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಎಸಿಎಫ್ ಅಧಿಕಾರಿಯ ಮನೆ ಮೇಲೆ ದಾಳಿ ಮಾಡಿದ್ದಾರೆ. ಎಸಿಎಫ್ ಅಧಿಕಾರಿ ಶಿವಶಂಕರ ಅವರಿಗೆ ಸೇರಿದ ಮನೆ ಸೇರಿದಂತೆ 5 ಕಡೆ ದಾಳಿ ಮಾಡಲಾಗಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ಈ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ಕಾರ್ಯ ನಡೆಸಿದ್ದಾರೆ. ನಗರದ ನಜರಬಾದ್, ಜೆಸಿ ಬಡವಾಣೆ, ಸರಸ್ವತಿಪುರಂ ಹಾಗೂ ಮಳವಳ್ಳಿ ಸೇರಿ 5 ಕಡೆ ದಾಳಿ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!