ಎಸಿಬಿ ಬಲೆಗೆ ತಹಶೀಲ್ದಾರ್, ಕಂದಾಯ ಅಧಿಕಾರ

304

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಲಂಚ ಸ್ವೀಕರಿಸ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಮೊಳಕಾಲ್ಮೂರಿನ ತಾಲೂಕಿನ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಸರಬರಾಜು ಮಾಡುವ ಸಂಬಂಧ ಅನುಮತಿ ನೀಡುವ ಸಂಬಂಧ 2 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪ್ರೀತಂ ಎಂಬುವರ ಎಸಿಬಿ ದೂರು ನೀಡಿದ್ರು. ಹೀಗಾಗಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ ತಹಶೀಲ್ದಾರ್ ಮಲ್ಲಿಕಾರ್ಜುನ, ಕಂದಾಯ ಅಧಿಕಾರಿ ಉಮೇಶನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!