ಎಸಿಬಿ ಬಲೆಗೆ ವಿಜಯಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಅಧಿಕಾರಿ

297

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲಾ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಮ್ಯಾನೇಜರ್ ನಿವಾಸ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿಗೈದಿದ್ದಾರೆ. ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಲಾಗಿದೆ.

ಜಿಲ್ಲಾ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಮ್ಯಾನೇಜರ್ ಗೋಪಿನಾಥ. ಸಾ ಮಾಳಗಿ ನಿವಾಸ ಮತ್ತು ಕಚೇರಿ, ಸ್ಟೋರ್ ಜೊತೆಗೆ ಕಚೇರಿ ಸಿಬ್ಬಂದಿ ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಎಸಿಬಿ ಅಧಿಕಾರಿಗಳು ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇನ್ನು ನಗರದ ರಾಮದೇವ ನಗರದಲ್ಲಿರುವ ನಿರ್ಮಿತಿ ಕೇಂದ್ರದ ಅಕೌಟೆಂಟ್ ಮಲ್ಲಮ್ಮ ನಿವಾಸದ ಮೇಲೂ ಎಸಿಬಿ ದಾಳಿಗೈದು ದಾಖಲಾತಿ ಚೆಕ್ ಮಾಡುತ್ತಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!