ಸರಣಿ ಅಪಘಾತ ಇಬ್ಬರ ಸಾವು, ಮೂವರಿಗೆ ಗಾಯ

141

ಪ್ರಜಾಸ್ತ್ರ ಸುದ್ದಿ

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಇದರಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಹೋಟೆಲ್ ಗೆ ನುಗ್ಗಿದೆ. ಅಲ್ಲಿನ ಪಾರ್ಕ್ ನಲ್ಲಿದ್ದ ಐದು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಇಬ್ಬರು ಮೃತಪಟ್ಟಿದ್ದು, ಗರ್ಭಿಣಿ ಸೇರಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!