ಹಿರಿಯೂರು ಬಳಿ ಅಪಘಾತ: ಒಂದೇ ಕುಟುಂಬದ ಮೂವರ ಸಾವು

284

ಪ್ರಜಾಸ್ತ್ರ ಸುದ್ದಿ

ಹಿರಿಯೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಾಲೇನಹಳ್ಳಿ ಸಮೀಪ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕರಿಕೆರೆ ಗ್ರಾಮದ ಪ್ರಭಾಕರ, ವೇಣು, ನಾಗವೇಣಿ ಅನ್ನೋ ಮೂವರು ಮೃತಪಟ್ಟಿದ್ದಾರೆ. ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!