ಎರಡು ಲಾರಿಗಳ ನಡುವೆ ಅಪಘಾತ

227

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದು ಚಾಲಕನ ಸ್ಥಿತಿ ಗಂಭೀರವಾಗಿದೆ. ಪಟ್ಟಣದ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ.

ತಮಿಳುನಾಡಿನಿಂದ ದೆಹಲಿಗೆ ಹೊರಟ ಲಾರಿಗೆ ವಿಜಯಪುರನಿಂದ ಕಲಬುರ್ಗಿಗೆ ಹೋಗುವ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಚಾಲಕನ ಸ್ಥಿತಿ ಗಂಭೀರವಾಗಿದೆ. ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!