ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

110

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಮೇಲೆ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರ್ಕಾರಿ ಕಾಲೇಜು ಆವರಣದಲ್ಲಿ ನಡೆದಿದೆ. ಘಟನೆಯಿಂದಾಗಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಸಿಡ್ ಎರಚಿದ ವ್ಯಕ್ತಿಯನ್ನು ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!