ಅಭಿ ಹುಟ್ಟು ಹಬ್ಬಕ್ಕೆ ‘ಬ್ಯಾಡ್ ಮ್ಯಾನರ್ಸ್’ ಗಿಫ್ಟ್

226

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಹುಟ್ಟು ಹಬಕ್ಕೆ, ಬ್ಯಾಡ್ ಮ್ಯಾನರ್ಸ್ ಚಿತ್ರ ಸಣ್ಣದೊಂದು ವಿಡಿಯೋ ಝಲಕ್ ಬಿಟ್ಟಿದೆ. ಎರಡನೇ ಚಿತ್ರದಲ್ಲಿಯೇ ಪೊಲೀಸ್ ಕಾಪ್ ಅಭಿ ಕಾಣಿಸಿಕೊಂಡಿದ್ದು, ಖಡಕ್ ಲುಕ್ ನಲ್ಲಿ ಮಿಂಚುತ್ತಿದ್ದಾರೆ.

ಗಾಂಧಿನಗರದಲ್ಲಿಯೇ ಸುಕ್ಕಾ ಸುರಿ ಎಂದೇ ಖ್ಯಾತಿ ಗಳಿಸಿರುವ ನಿರ್ದೇಶಕ ಸೂರಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸುಧೀರ್ ಕೆ.ಎಂ ನಿರ್ಮಿಸುತ್ತಿದ್ದಾರೆ. ಈಗಾಗ್ಲೇ ಹೈಪ್ ಕ್ರಿಯೇಟ್ ಮಾಡಿದ್ದು ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿವೆ. ಇನ್ನು ಅಭಿ ಹುಟ್ಟು ಹಬ್ಬಕ್ಕೆ ಎಲ್ಲೆಡೆಯಿಂದ ಶುಭಾಶಯಗಳು ಕೇಳಿ ಬರುತ್ತಿವೆ.




Leave a Reply

Your email address will not be published. Required fields are marked *

error: Content is protected !!