ಹಿರಿಯ ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ

217

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿಯಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

74 ವರ್ಷದ ಬ್ಯಾಂಕ್ ಜನಾರ್ಧನ್ ಅವರು ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ದಿಗ್ಗಜರು ಸೇರಿದಂತೆ ಅನೇಕ ಸ್ಟಾರ್ ನಟರೊಂದಿಗೆ ನಟಿಸಿದ ಹೆಗ್ಗಳಿಕೆ ಹೊಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!