ನಟ ಚೇತನ್ ಗೆ ಜಾಮೀನು

404

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆಕ್ಷೇಪಾರ್ಹ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಗೆ ಜಾಮೀನು ನೀಡಲಾಗಿದೆ. 32ನೇ ಎಸಿಎಂಎಂ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

ಜಡ್ಜ್ ವಿರುದ್ಧ ಟ್ವೀಟರ್ ನಲ್ಲಿ ಆಕ್ಷೇಪಾರ್ಹ ಬರಹ ಪೋಸ್ಟ್ ಮಾಡಿದ್ದಾರೆ ಎಂದು ಫೆಬ್ರವರಿ 23ರಂದು ಬಂಧಿಸಲಾಗಿತ್ತು. ನಂತರ 8ನೇ ಎಸಿಎಂಎಂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಂತರ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.




Leave a Reply

Your email address will not be published. Required fields are marked *

error: Content is protected !!