ನ್ಯಾಯಾಂಗ ಬಂಧನಕ್ಕೆ ನಟ ಚೇತನ್

474

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್, ನ್ಯಾಯಾಧೀಶರ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಗೆ ಸಂಬಂಧಿಸಿದಂತೆ ಮಂಗಳವಾರ ಬಂಧಿಸಲಾಗಿದೆ. ಅದು ಒಂದಿಷ್ಟು ವಿವಾದ ಪಡೆದುಕೊಂಡಿದೆ. ಇದೀಗ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಘಿದೆ.

ಆಕ್ಷೇಪಾರ್ಹ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಶೇಷಾದ್ರಿಪುರಂ ಪೊಲೀಸರು ನಿನ್ನೆ ಚೇತನರನ್ನು ಬಂಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!