‘ಡಾಲಿ’ ಹುಟ್ಟು ಹಬ್ಬಕ್ಕೆ ಶುಭಾಶಯಗಳ ಸುರಿಮಳೆ

321

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ನಲ್ಲಿ ತಮ್ಮದೆಯಾದ ಛಾಪು ಮೂಡಿಸಿರುವ ನಟ ಡಾಲಿ ಧನಂಜಯ್ ಅವರಿಗೆ ಇಂದು 35ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಸಧ್ಯ ಕನ್ನಡದಲ್ಲಿ ಸಾಕಷ್ಟು ಬ್ಯುಸಿಯಿರುವ ನಟ. ಬಡವ ರಾಸ್ಕಲ್, ಮಾನ್ಸೂನ್ ರಾಗ, ರತ್ನನ್ ಪ್ರಪಂಚ, ಹೆಡ್ ಬುಸ್, ಸಲಗ, ಬೈರಾಗಿ ಹೀಗೆ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿರುವ ನಟನಿಗೆ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.

ಚಂದನವನದ ಸ್ಟಾರ್, ಅಭಿಮಾನಿಗಳ ಜೊತೆ ಕಾಲಿವುಡ್ ಅಂಗಳದ ಸ್ಟಾರ್ಸ್ ಗಳು ಡಾಲಿ ಧನಂಜಯಗೆ ಶುಭು ಕೋರುವ ಮೂಲಕ ಅವರ ಮುಂದಿನ ಬದುಕು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತಿದ್ದಾರೆ. ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರದಲ್ಲಿಯೂ ಡಾಲಿ ಧನಂಜಯ್ ಮೇನ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!