ದಿಗಂತ್ ಆರೋಗ್ಯದಲ್ಲಿ ಚೇತರಿಕೆ

226

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ನಟ ದಿಗಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಬಗ್ಗೆ ಸ್ವತಃ ಅವರ ಪತ್ನಿ, ನಟಿ ಐಂದ್ರಿತಾ ರೇ ಟ್ವೀಟ್ ಮೂಲಕ ತಿಳಿಸಿದ್ದಾರೆ. ತುಂಬಾ ಬೇಗ ಗುಣಮುಖರಾಗುತ್ತಿದ್ದಾರೆ. ಅವರಿಗಾಗಿ ಹಾರೈಸಿದ ಅಭಿಮಾನಿಗಳು, ಬಂಧುಗಳು, ಸ್ನೇಹಿತರು, ಕನ್ನಡ ಚಿತ್ರರಂಗದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿದ್ದಾರೆ.

ಗೋವಾಗೆ ಹೋಗಿದ್ದ ನಟ ದಿಗಂತ್, ಬೀಚ್ ನಲ್ಲಿ ಸಿಮ್ಮರ್ ಪ್ಲಿಫ್ ಮಾಡುವಾಗ ಕತ್ತು ಹಾಗೂ ಬೆನ್ನಿಗೆ ಪೆಟ್ಟಾಗಿದೆ. ಇದರಿಂದಾಗಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಬರಲಾಗಿದೆ.




Leave a Reply

Your email address will not be published. Required fields are marked *

error: Content is protected !!