ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ ನಿಧನ: ಗಣ್ಯರ ಸಂತಾಪ

221

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬಾಲಿವುಡ್ ಸಿನಿ ದುನಿಯಾದ ದಿಗ್ಗಜ ನಟ ದಿಲೀಪ್ ಕುಮಾರ(98) ವಿಧ ವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ಇತ್ತೀಚೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ರು.

ಆದ್ರೆ, ಮತ್ತೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಹಿರಿಯ ನಟನ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಸೇರಿದಂತೆ ಭಾರತೀಯ ಚಿತ್ರರಂಗದ ಗಣ್ಯರೆಲ್ಲರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!