ನಟಿ ಕಂಗನಾ ಟ್ವೀಟರ್ ಅಮಾನತು

289

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಪಶ್ಚಿಮ ಬಂಗಾಳದ ಚುನಾವಣೆ ಫಲಿತಾಂಶದ ವಿಚಾರಕ್ಕೆ ಸಂಬಂಧಿಸಿದಂತೆ, ಟ್ವೀಟರ್ ನಿಯಮಾವಳಿಯನ್ನ ಉಲ್ಲಂಘಿಸಿರುವ ನಟಿ ಕಂಗನಾ ರಣಾವತ್ ಟ್ವೀಟರ್ ಅಮಾನತು ಮಾಡಲಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಕುರಿತು ಆಕ್ಷೇಪರ್ಹ ಸರಣಿ ಟ್ವೀಟ್ ಮಾಡಿದ್ದಕ್ಕೆ ಟ್ವೀಟರ್ ಖಾತೆಯನ್ನ ಅಮಾನತು ಮಾಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು. ಆಸ್ಸಾಂ ಹಾಗೂ ಪುದುಚೇರಿಯಲ್ಲಿ ಹಿಂಸಾಚಾರ ನಡೆದಿಲ್ಲ. ಬಂಗಾಳದಲ್ಲಿ ಹಿಂಸಾಚಾರ ನಡೆದಿದೆ. ಇನ್ನು ಇಂದಿರಾ ಗಾಂಧಿ ಹಾಗೂ ಜವಹರ್ ಲಾಲ್ ನೆಹರು ಬಗ್ಗೆಯೂ ಕಾಮೆಂಟ್ ಮಾಡಿದ್ರು. ಈ ಹಿನ್ನೆಲೆಯಲ್ಲಿ ನಟಿಯ ಟ್ವೀಟರ್ ಅಕೌಂಟ್ ಬ್ಲಾಕ್ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!