ಸ್ಯಾಂಡಲ್ ವುಡ್ ಗೆ ನೆನಪಿರಲಿ ಪ್ರೇಮ್ ಮಗಳ ಎಂಟ್ರಿ

249

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡ ಚಿತ್ರರಂಗದ ಸ್ಟಾರ್ ನಟರಲ್ಲಿ ನೆನಪಿರಲಿ ಪ್ರೇಮ್ ಸಹ ಒಬ್ಬರು. ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ ಪ್ರೇಮ್, ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಇದೀಗ ಇವರ ಮಗಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ.

ಯೆಸ್, ಡಾಲಿ ಧನಂಜಯ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಟಗರು ಪಲ್ಯ’ ಚಿತ್ರದಲ್ಲಿ ಪ್ರೇಮ್ ಗಳು ಅಮೃತಾ ಪ್ರೇಮ್ ನಾಯಕ ನಟಿಯಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಹಲವು ಸ್ಟಾರ್ ನಟರೊಂದಿಗೆ ನಟಿಸಿರುವ ಭೂಷಣ್ ಈ ಚಿತ್ರದ ಹೀರೋ. ಉಮೇಶ್ ಕೆ ಕೃಪಾ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!