ಚಂದನವನದ ‘ರಾಜಕುಮಾರ’ ಇನ್ನಿಲ್ಲ..

265

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದಾಗಿ ಸೂಪರ್ ಸ್ಟಾರ್ ನಟ ನಿಧನರಾಗಿದ್ದಾರೆ. ಎಲ್ಲರ ಪ್ರಾರ್ಥನೆ ಹುಸಿಯಾಗಿಸಿ ನಟ ಪುನೀತ್ ರಾಜಕುಮಾರ್ ಮೃತಪಟ್ಟಿದ್ದಾರೆ.

ನಗರದ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇವಲ 46ನೇ ವಯಸ್ಸಿಗೆ ಅಪ್ಪು ಬಾರದ ಲೋಕಕ್ಕೆ ತೆರಳಿದ್ದಾರೆ. ಈ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳ ಹೃದಯ ಚೂರಾಗಿದೆ.




Leave a Reply

Your email address will not be published. Required fields are marked *

error: Content is protected !!