ಎಲ್ಲೆಡೆ ಇಂದು ಅಪ್ಪು ಉತ್ಸವ

549

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ಇಂದು ಅಪ್ಪು ಉತ್ಸವ ಮಾಡಲಾಗುತ್ತಿದೆ. ಪವರ್ ಸ್ಟಾರ್ ಹುಟ್ಟು ಹಬ್ಬ ಹಾಗೂ ಅವರ ಕೊನೆಯ ಚಿತ್ರ ಜೇಮ್ಸ್ ರಿಲೀಸ್ ಆಗಿದೆ. ಈ ಹಿನ್ನೆಲೆಯಲ್ಲಿ ಕೋಟ್ಯಾಂತರ ಅಭಿಮಾನಿಗಳು ಎಲ್ಲೆಡೆ ಹಬ್ಬ ಮಾಡುತ್ತಿದ್ದಾರೆ.

ಪ್ರತಿಯೊಂದು ಊರುಗಳಲ್ಲಿ ಭವ್ಯ ಮೆರವಣಿಗೆ ಮೂಲಕ ಅಪ್ಪು ಉತ್ಸವ ಮಾಡಲಾಗುತ್ತಿದೆ. ಈ ಮೂಲಕ ಜೇಮ್ಸ್ ಚಿತ್ರವನ್ನು ಭರ್ಜರಿಯಾಗಿ ವೆಲ್ ಕಮ್ ಮಾಡಿಕೊಳ್ಳಲಾಗಿದೆ. ಅಪ್ಪು ಅಮರ ಅನ್ನೋ ಘೋಷಣೆ ಎಲ್ಲೆಡೆ ಮೊಳಗಿದೆ. ಈ ಮೂಲಕ ಪವರ್ ಸ್ಟಾರ್ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿದೆ.




Leave a Reply

Your email address will not be published. Required fields are marked *

error: Content is protected !!