ಅಪ್ಪುಗೆ ಮರಣೋತ್ತರ ಗೌರವ ಡಾಕ್ಟರೇಟ್

255

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮೈಸೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲು ಮೈಸೂರು ವಿಶ್ವವಿದ್ಯಾಲಯ ತೀರ್ಮಾನಿಸಿದೆ. ಈ ಬಗ್ಗೆ ಕುಲಪತಿ ಪ್ರೊ.ಹೇಮಂತ್ ಕುಮಾರ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 22ರಂದು ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಪುನೀತ್ ಅವರ ಪತ್ನಿ ಅಶ್ವಿನಿ ಅವರು ಸ್ವೀಕರಿಸಲಿದ್ದಾರೆ. 1976, ಫೆಬ್ರವರಿ 8ರಂದು ವರನಟ ಡಾ.ರಾಜಕುಮಾರ್ ಅವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿತ್ತು. ಇದೀಗ ಅಪ್ಪುಗೆ ನೀಡಲಾಗುತ್ತಿದೆ ಎಂದರು.




Leave a Reply

Your email address will not be published. Required fields are marked *

error: Content is protected !!