ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಜಿಮ್ ನಲ್ಲಿ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲಿ ನಟ ಪುನೀತ್ ರಾಜಕುಮಾರ್ ಅಸ್ತವ್ಯಸ್ಥಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ವಿಕ್ರಂ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಆರೋಗ್ಯದಲ್ಲಿ ಗಂಭೀರತೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ.
ಪುನೀತ್ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಕಂಡು ಬರುತ್ತಿದೆ. ಹೀಗಾಗಿ ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತಿ ಒದಗಿಸಲಾಗಿದೆ. ವಿಷಯ ತಿಳಿದು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಸ್ಪತ್ರೆ ಎದುರು ಹರಿದು ಬರುತ್ತಿದೆ.