ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು ಬಿಜೆಪಿ ಸೇರ್ಪಡೆ

90

ಪ್ರಜಾಸ್ತ್ರ ಸುದ್ದಿ

ಚೆನ್ನೈ: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ದೇಶದ ತುಂಬಾ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವ ಪ್ರಕ್ರಿಯೆ ನಡೆದಿದೆ. ತಮಿಳುನಾಡಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳ ಸಂಘದ ಕೆಲ ಸದಸ್ಯರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಮಲೈ ನೇತೃತ್ವದಲ್ಲಿ ಸೋಮವಾರ ಸಂಘಟನೆಯ ಕೆಲವು ಸದಸ್ಯರು ಬಿಜೆಪಿ ಸೇರಿದ್ದಾರೆ. ಚುನಾವಣೆಯಲ್ಲಿ ಮೈತ್ರಿ ಸಂಬಂಧ ಇಂದು ಸಭೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!