ನಟ ಶಶಿಕುಮಾರ್, ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ

147

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಸಂಸದ ಮತ್ತು ನಟ ಶಶಿಕುಮಾರ್, ಮಾಜಿ ಐಎಎಸ್ ಅಧಿಕಾರಿ ಬಿ.ಎಚ್ ಅನಿಲ್ ಕುಮಾರ್ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಎಸ್.ಟಿ ಸೋಮಶೇಖರ್, ಅಶ್ವಥನಾರಾಯಣ್, ಗೋವಿಂದ್ ಕಾರಜೋಳ, ಮಾಜಿ ಸಚಿವ ಲಕ್ಷ್ಮಣ್ ಸವದಿ ಸೇರಿದಂತೆ ಇತರರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!