ಶಿಕ್ಷಕರ ನೆರವಿಗೆ ನಿಂತ ಕಿಚ್ಚ ಸುದೀಪ

277

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ಕಿಚ್ಚ ಸುದೀಪ, ಕರೋನಾ ಸಂಕಷ್ಟ ಕಾಲದಲ್ಲಿ ಸಾಕಷ್ಟು ಸಹಾಯ ಮಾಡ್ತಿದ್ದಾರೆ. ಕಿಚ್ಚ ಸುದೀಪ ಚಾರಿಟೇಬಲ್ ಟ್ರಸ್ಟ್ ಮೂಲಕ ಹಲವು ಸಮಾಜಮುಖಿ ಕೆಲಸ ಮಾಡ್ತಿದ್ದಾರೆ. ಇದೀಗ ಶಿಕ್ಷಕರ ನೆರವಿಗೆ ನಟ ಸುದೀಪ ಟ್ರಸ್ಟ್ ಮುಂದಾಗಿದೆ.

ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ 2 ಸಾವಿರ ರೂಪಾಯಿ ಧನ ಸಹಾಯ ಮಾಡುವುದಾಗಿ ತಿಳಿಸಲಾಗಿದೆ. ಮೊದಲ ಹಂತದಲ್ಲಿ 50 ಜನ ಶಿಕ್ಷಕರಿಗೆ ನೆರವು ನೀಡಲಾಗ್ತಿದೆ. ಸಂಕಷ್ಟದಲ್ಲಿರುವ ಶಿಕ್ಷಕರು 6360334455 ನಂಬರ್ ಗೆ ಕಾಲ್ ಮಾಡಲು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!