ಅರ್ಧ ಶತಕ ಕಂಪ್ಲೀಟ್ ಮಾಡಿದ ವಿಜಯ ರಾಘವೇಂದ್ರ

264

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ಅಂಗಳದ ಚಿನ್ನಾರಿ ಮುತ್ತಾ, ಸಿನಿ ಪಯಣದಲ್ಲಿ ಅರ್ಧ ಶತಕ ಪೂರೈಸಿದ್ದಾರೆ. ಬಾಲನಟನಾಗಿ ಕಾಣಿಸಿಕೊಂಡ ನಟ ವಿಜಯ ರಾಘವೇಂದ್ರ ಇದೀಗ 50 ಚಿತ್ರಗಳಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದಾರೆ. ಅವರ 50ನೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

ಸೀತಾರಾಮ ಬಿನೋಯ್ ಅನ್ನೋ ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರು ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ಅದರ ಫಸ್ಟ್ ಲುಕ್ ರಿಲೀಸ್ ಆಗಿದೆ. ದೇವಿಪ್ರಸಾದ ಶೆಟ್ಟಿ ಚಿತ್ರ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿ ಸಹ ಹೊತ್ತುಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!