ಹಿರಿಯ ನಟ ವಿಕ್ರಂ ಗೋಖಲೆ ನಿಧನ

145

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬಾಲಿವುಡ್ ಹಿರಿಯ ನಟ ವಿಕ್ರಂ ಗೋಖಲೆ ಶನಿವಾರ ಸಂಜೆ ವಿಧಿವಶರಾಗಿದ್ದಾರೆ. 75 ವರ್ಷದ ಹಿರಿಯ ನಟ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬುಲ್ ಬೂಲಯ್ಯ, ಮಿಷನ್ ಮಂಗಲ್, ಹಮ್ ದಿಲ್ ದೇ ಚುಕೆ ಸನಮ್, ದಿಲ್ ಸೇ, ಧನಾಧನ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!