ನಿರೂಪಕನಿಗೆ ಕಪಾಳಮೋಕ್ಷ: ನಟ ವಿಲ್ ಕ್ಷಮೆ

534

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ನಿರೂಪಕ ಕ್ರಿಸ್ ರಾಕ್ ಅವರಿಗೆ ಕಪಾಳಮೋಕ್ಷ ಮಾಡಿದ್ದ ಪ್ರಶಸ್ತಿ ವಿಜೇಯತ ನಟ ವಿಲ್ ಸ್ಮಿತ್ ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ವಿಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರೂಪಕ ಕ್ರಿಸ್, ನಟ ವಿಲ್ ಸ್ಮಿತ್ ಪತ್ನಿ ಜಡಾ ಪಿಂಕೆಟ್ ಬಗ್ಗೆ ಗೇಲಿ ಮಾಡಿದ್ದಾನೆ. ಇದರಿಂದ ಕೋಪಗೊಂಡ ವಿಲ್ ವೇದಿಕೆ ಮೇಲೆಯೇ ಕಪಾಳಕ್ಕೆ ಬಾರಿಸಿದ್ದಾನೆ. ಈ ಘಟನೆ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತಿತ್ತು. ಇದೀಗ ವಿಲ್ ಸ್ಮಿತ್ ಕ್ಷಮೆ ಕೇಳಿದ್ದಾನೆ.




Leave a Reply

Your email address will not be published. Required fields are marked *

error: Content is protected !!