ಶೀಘ್ರದಲ್ಲೇ ‘ಆದ್ಯಂತ’ ಟೀಸರ್ ರಿಲೀಸ್

355

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟಿ ಮಯೂರಿ ಮುಖ್ಯಭೂಮಿಕೆಯ ಆದ್ಯಂತ ಸಿನಿಮಾದ ಟೀಸರ್ ಶೀಘ್ರದಲ್ಲೇ ರಿಲೀಸ್ ಆಗುತ್ತೆ ಎಂದು ಸ್ವತಃ ನಟಿ ಹೇಳಿದ್ದಾರೆ. ಇನ್ಸಾಟಾಗ್ರಾಮ್ ನಲ್ಲಿ ಈ ಬಗ್ಗೆ ನಟಿ ಹಂಚಿಕೊಂಡಿದ್ದಾರೆ.

ನಿಮ್ಮ ಪ್ರೀತಿಯಿಂದ ನಮ್ಮ ಆದ್ಯಂತ ಚಿತ್ರದ ಪೋಸ್ಟ್ ಪ್ರೊಡೆಕ್ಷನ್ ಕೆಲಸಗಳು ಕೊನೆಯ ಹಂತ ತಲುಪಿದ್ದು, ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ ಚಿತ್ರವನ್ನು ತರುವ ವಿಶ್ವಾಸದಿಂದ್ದೇವೆ. ಅತಿ ಶೀಘ್ರದಲ್ಲೇ ನಮ್ಮ ಚಿತ್ರದ ಟೀಸರ್ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದರ ಬಗ್ಗೆ ಕೆಲವೇ ದಿನಗಳಲ್ಲಿ ತಿಳಿಸುತ್ತೇವೆ. ಪುನೀತ ಶರಮನ್ ಅವರು ಈ ಸಿನಿಮಾ ನಿರ್ದೇಶನ ಮಾಡ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!