ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ

259

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಬಂಧಿತವಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಈ ಬಾರಿಯಾದ್ರೂ ನಟಿಯರಿಗೆ ಜಾಮೀನು ಸಿಗುತ್ತಾ ಅನ್ನೋ ಕುತೂಹಲವಿದೆ.

ಈಗಾಗ್ಲೇ ಮೂರು ಬಾರಿ ನಟಿಯರ ಜಾಮೀನು ಅರ್ಜಿ ಮುಂದೂಡಲಾಗಿದೆ. ಹೀಗಾಗಿ ರಾಗಿಣಿ, ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರ ನಡುವೆ ಕನ್ನಡದ ಖ್ಯಾತ ನಿರೂಪಕರು, ಕೆಲ ನಟ, ನಟಿಯರ ವಿಚಾರಣೆ ಸಹ ಮಾಡಲಾಗಿದೆ. ಇದರಲ್ಲಿ ಯಾರು ತಪ್ಪಿತಸ್ಥರು ಅನ್ನೋದು ಸಾಬೀತಾಗುತ್ತೋ.. ಆರೋಪಿಗಳಾಗಿ ಉಳಿಯುತ್ತಾರೋ ಕಾದು ನೋಡಬೇಕು.




Leave a Reply

Your email address will not be published. Required fields are marked *

error: Content is protected !!