ನಟಿ ಶ್ರೀಲೀಲಾ ತಾಯಿಗೆ ಬಂಧನದ ಭೀತಿ!

237

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿ ಸ್ವರ್ಣ ಲತಾಗೆ ಬಂಧನದ ಭೀತಿ ಎದುರಾಗಿದೆ. ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟಕ್ಕೂ ಆಗಿರುವುದು ಏನು ಅಂದರೆ, ಅಲೆಯನ್ಸ್ ವಿಶ್ವವಿದ್ಯಾಲಯದೊಳಗೆ ಅಕ್ರಮ ಪ್ರವೇಶ ಮಾಡಿರುವುದಂತೆ.

ನಟಿ ಶ್ರೀಲೀಲಾ ತಾಯಿ ಸ್ವರ್ಣ ಲತಾ, ತಮ್ಮ ಬೌನ್ಸರ್ ಗಳ ಜೊತೆಗೆ ಅಕ್ರಮವಾಗಿ ಅಲೆಯನ್ಸ್ ವಿಶ್ವವಿದ್ಯಾಲಯ ಪ್ರವೇಶ ಮಾಡಿದ್ದಾರೆ. ಕೋರ್ಟ್ ಆದೇಶ ನೀಡಿದ್ದರೂ ಕಿರಿಕ್ ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಘಟನೆ ಸಂಬಂಧ ವಿವಿಯ ನಿವೇದಿತಾ ಮಿಶ್ರಾ 7 ಮಂದಿಯ ವಿರುದ್ಧ ದೂರು ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!