ಆದರ್ಶ ಶಾಲೆ ಪರೀಕ್ಷೆ: ಸಿಂದಗಿ ತಾಲೂಕಿನ ವಿದ್ಯಾರ್ಥಿಗಳ ಗಮನಕ್ಕೆ

1689

ಸಿಂದಗಿ: ಸರ್ಕಾರಿ ಆದರ್ಶ ವಿದ್ಯಾಲಯದ 2020-21ನೇ ಸಾಲಿನ 6ನೇ ತರಗತಿ ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಗೆ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದು, ಅರ್ಜಿ ಸಲ್ಲಿಸಲು ಅವಕಾಶವಿದೆ.

ಫೆಬ್ರವರಿ 1 ರಿಂದ 15ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ತುಂಬುವುದು ಹೇಗೆ ಅನ್ನೋದರ ಸಂಪೂರ್ಣ ಮಾಹಿತಿ ಮೇಲ್ಕಂಡ ಪತ್ರದಲ್ಲಿದೆ. ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾಯರಾದ ಜ್ಯೋತಿ ಪಿ ನಂದಿಮಠ (9902410284) ಅವರನ್ನ ಸಂಪರ್ಕಿಸಬಹುದು.

ಸಾಂದರ್ಭಿಕ ಚಿತ್ರ ಬಳಸಿಕೊಳ್ಳಲಾಗಿದೆ




Leave a Reply

Your email address will not be published. Required fields are marked *

error: Content is protected !!