5 ಲಕ್ಷ ಮೌಲ್ಯದ ಅಫೀಮ್ ಜಪ್ತಿ: ಓರ್ವ ಬಂಧನ

452

ಪ್ರಜಾಸ್ತ್ರ ಅಪರಾಧ ಸುದ್ದಿ

ಚಡಚಣ: ಭೀಮಾತೀರದಲ್ಲಿ ಅಕ್ರಮವಾಗಿ ಮಾದಕ ವಸ್ತು ಸಾಗಾಕಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಜಯಪುರ ಅಬಕಾರಿ ಪೊಲೀಸರು, ಲಕ್ಷಾಂತರ ಮೌಲ್ಯದ ಅಫೀಮು ಜಪ್ತಿ ಮಾಡಿ ಓರ್ವನನ್ನ ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಶಿರಾಡೋನದಲ್ಲಿ ಸುಮಾರು 5 ಲಕ್ಷ ಮೌಲ್ಯದ 12.05 ಕೆಜಿ ತೂಕದ ಅಫೀಮ್ ಸಾಗಿಸುತ್ತಿರುವ ಲಾರಿ ಹಾಗೂ ಚಾಲಕನನ್ನು ಅಬಕಾರಿ ಇಲಾಖೆಯವರು ಬಂಧಿಸಿದ್ದಾರೆ. ರಾಜಸ್ಥಾನದಿಂದ ಬೆಂಗಳೂರಿಗೆ ತೆರಳುತಿದ್ದ ಆರೋಪಿ ಸತೀಶ ಚೌಧರಿ ಎಂಬಾತನ್ನ ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!