ಮಧ್ಯಾಹ್ನದ ಹೆಲ್ತ್ ಬುಲೆಟಿನ್: ಕಲಬುರಗಿಯಲ್ಲಿ ಐದಕ್ಕೆ ಐದು ಕೇಸ್

488

ಬೆಂಗಳೂರು: ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಂದಿದ್ದು, ಐದು ಹೊಸ ಕೇಸ್ ಗಳು ಪತ್ತೆಯಾಗಿವೆ. ಆದ್ರೆ, ಈ ಐದು ಕೇಸ್ ಕಲಬುರಗಿಯಲ್ಲಿ ಪತ್ತೆಯಾಗಿರುವುದು ಆತಂಕ ಮೂಡಿಸಿದೆ.

ಇವತ್ತಿನ ಐದು ಪ್ರಕರಣಗಳ ಮೂಲಕ 395ಕ್ಕೆ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. 111 ಜನ ಡಿಸ್ಚಾರ್ಜ್ ಆಗಿದ್ದಾರೆ. 16 ಜನ ಮೃತಪಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!