ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ

590

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸೋಮವಾರ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆ ನಡೆದಿದೆ. ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಜೂನ್ 23ರಂದು ಚುನಾವಣೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಹಿನ್ನೆಲೆಯಲ್ಲಿ ರಾಹುಲ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಬಳಿಕ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸ್ತಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!