2ನೇ ಬಾರಿ ಇಡಿ ಎದುರು ಸೋನಿಯಾ ಗಾಂಧಿ ಹಾಜರು

215

ಪ್ರಜಾಸ್ತ್ರ ಸುದ್ದಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಮಂಗವಾರ 2ನೇ ಬಾರಿಗೆ ಇಡಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ.

ಪುತ್ರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಡಿ ಕಚೇರಿ ಹಾಗೂ ಕಾಂಗ್ರೆಸ್ ಕೇಂದ್ರ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತಿ ವಹಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!