ಫೆ.3ರಿಂದ ಸಿಲಿಕಾನ್ ಸಿಟಿಯಲ್ಲಿ ಏರ್ ಶೋ

211

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಫೆಬ್ರವತಿ 3ರಿಂದ ಎರ್ ಶೋ ನಡೆಯಲಿದೆ. 3 ದಿನಗಳ ಕಾಲ ನಡೆಯುವ ಏರ್ ಜೋ ಕಾರ್ಯಕ್ರಮ ಉದ್ಘಾಟನೆ ಮಾಡಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಯಲಹಂಕದ ವಾಯು ನೆಲೆಯಲ್ಲಿ ಫೆಬ್ರವರಿ 3ರಿಂದ 5ರ ವರೆಗೆ ಏರ್ ಶೋ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಜನಸಂದಣಿ ತಪ್ಪಿಸಲು ಆ್ಯಪ್ ಮೂಲಕ ಏರ್ ಶೋ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಮೂರು ದಿನಗಳ ಕಾಲ ರಕ್ಷಣಾ ಸಚಿವರು ಬೆಂಗಳೂರಿನಲ್ಲಿ ಇರಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!