ರಾಜ್ ಠಾಕ್ರೆ ವಿರುದ್ಧದ ಎಫ್ಐಆರ್ ರದ್ದು

69

ಪ್ರಜಾಸ್ತ್ರ ಸುದ್ದಿ

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧದ ಬರೋಬ್ಬರಿ 13 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್ ರದ್ದುಗೊಳಿಸಿ ಬಾಂಬೆ ಹೈಕೋರ್ಟ್ ಇಂದು ತೀರ್ಪು ನೀಡಿದೆ.

2010ರ ಪಾಲಿಕೆ ಚುನಾವಣೆ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿದ್ದರು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ಅಂಗೀಕರಿಸಿದೆ. ಠಾಕ್ರೆ ಪರ ವಕೀಲ ಸಯಾಜಿ ನಾಂಗ್ರೆ ವಾದ ಮಂಡಿಸಿದರು.
Leave a Reply

Your email address will not be published. Required fields are marked *

error: Content is protected !!