ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಇಂದು ಸ್ಯಾಂಡಲ್ ವುಡ್ ರೆಬಲ್ ಸ್ಟಾರ್ ದಿವಂಗತ ಡಾ.ಅಂಬರೀಶ್ ಅವರ ಹುಟ್ಟು ಹಬ್ಬ. ಹೀಗಾಗಿ ಅವರ ಸಮಾಧಿಗೆ ಕುಟುಂಬಸ್ಥರು, ಬಂಧು ಮಿತ್ರರು, ಸ್ನೇಹಿತರು, ಅಭಿಮಾನಿಗಳು ಪೂಜೆ ಸಲ್ಲಿಸಿದರು.
ಇನ್ನು ಅಂಬಿ ಹುಟ್ಟು ಹಬ್ಬದ ನಿಮಿತ್ತ ಅವರ ಪುತ್ರ ಅಭಿಷೇಕ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಕಾಳಿ ಅನ್ನೋ ಚಿತ್ರದಲ್ಲಿ ಅಭಿ ನಟಿಸುತ್ತಿದ್ದಾರೆ.