ಅಮೆರಿಕ ಅಧ್ಯಕ್ಷೀಯ ಚುನಾವಣೆ: ಜಯದತ್ತ ಜೋ ಬಿಡೆನ್

307

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ವಾಷಿಂಗ್ಟನ್: ವಿಶ್ವದಾದ್ಯಂತ ಭಾರಿ ಕುತೂಹಲ ಮೂಡಿಸಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತದಾನ ಮುಗಿದು, ಮೊದಲ ಹಂತದ ಫಲಿತಾಂಶದಲ್ಲಿ ಹಾಲಿ ಅಧ್ಯಕ್ಷ ಟ್ರಂಪ್ ಹಿನ್ನೆಡೆ ಅನುಭವಿಸಿದ್ದಾರೆ.

ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅವರ ಎದುರು ರಿಪಬ್ಲಿಕನ್ ಪಾರ್ಟಿ ಅಭ್ಯರ್ಥಿ ಟ್ರಂಪ್ ಭಾರಿ ಹಿನ್ನೆಡೆ ಅನುಭವಿಸಿದ್ದಾರೆ. ಜೋ ಬಿಡೆನ್ 209 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ. ಟ್ರಂಪ್ ಕೇವಲ 118 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ. ಹೀಗಾಗಿ ಸಾಕಷ್ಟು ಕುತೂಹಲ ಮೂಡಿದ್ದು ಟ್ರಂಪ್ ಆಡಳಿತ ಅಂತ್ಯವಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ.




Leave a Reply

Your email address will not be published. Required fields are marked *

error: Content is protected !!