ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ

371

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡದ ಟಾಪ್ ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ ಸಂದಿದೆ. ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ಹಾಲಿವುಡ್ ಇಂಟರ್ ನ್ಯಾಷನಲ್ ಗೋಲ್ಡನ್ ಏಜ್’ ಚಿತ್ರೋತ್ಸವದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ.

ಇದಕ್ಕೂ ಮೊದ್ಲು ನೋಯ್ಡಾದಲ್ಲಿ ನಡೆದ 4ನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿ ಶ್ರೇಷ್ಠ ನಟಿ ಪಶಸ್ತಿ ಪಡೆದಿದ್ರು. ಈ ಮೂಲಕ ನಟಿ ಹರಿಪ್ರಿಯಾ ಸಾಧನೆ ಮುಡಿಗೆ ಮತ್ತೊಂದು ಗರಿ ಮೂಡಿದೆ. ಅಮೃತಮತಿ ಚಿತ್ರವನ್ನ ಹಿರಿಯ ಸಾಹಿತಿ, ಬರಗೂರು ರಾಮಚಂದ್ರಪ್ಪ ನಿರ್ದೇಶನ ಮಾಡಿದ್ದಾರೆ. ಇಂಚರ ಪುಟ್ಟಣ ಪ್ರೊಡಕ್ಷನ್ಸ್ ನಲ್ಲಿ ಚಿತ್ರ ನಿರ್ಮಾಣವಾಗಿದೆ.




Leave a Reply

Your email address will not be published. Required fields are marked *

error: Content is protected !!