ಸಿಐಡಿ ಕಸ್ಟಡಿಗೆ ಅಂಜಲಿ ಅಂಬಿಗೇರ ಹತ್ಯೆ ಆರೋಪಿ

75

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಯ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದರು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತನನ್ನು ವಶಕ್ಕೆ ಪಡೆದು ಕೋರ್ಟ್ ಗೆ ಹಾಜರು ಪಡಿಸಲಾಯಿತು.

ಸಿಐಡಿ ಎಸ್ಪಿ, ಡಿವೈಎಸ್ಪಿ ಸೇರಿ 8 ಅಧಿಕಾರಿಗಳ ತಂಡ ನಿನ್ನೆ ಹುಬ್ಬಳ್ಳಿಗೆ ಆಗಮಿಸಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದಿದೆ. ಇಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!