ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ

205

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಭಯೋತ್ಪಾದನೆ ಚಟುವಟಿಕೆ ಸಂಬಂಧ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂದು ಮತ್ತೊಬ್ಬ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಇತ್ತೀಚೆಗೆ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಅವರಿಂದ ಗ್ರೆನೇಡ್, ಬಂದೂಕು ಸೇರಿ ಸ್ಫೋಟಕಕ್ಕೆ ಸಂಬಂಧಿಸಿದ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.




Leave a Reply

Your email address will not be published. Required fields are marked *

error: Content is protected !!