ಗೃಹಲಕ್ಷ್ಮಿ ಯೋಜನೆ ಅರ್ಜಿ ಹೀಗಿದೆ ನೋಡಿ…

174

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚುನಾವಣೆಪೂರ್ವದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ್ದ 5 ಗ್ಯಾರೆಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಸಹ ಒಂದು. ಈ ಯೋಜನೆ ಅಡಿಯಲ್ಲಿ ಒಂದು ಕುಟುಂಬದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವುದಾಗಿದೆ.

ಈ ಯೋಜನೆ ಲಾಭ ಪಡೆಯುವವರು ತಮ್ಮ ಮಾಹಿತಿಯನ್ನು ನೀಡಬೇಕು. ಹೀಗಾಗಿ ಅರ್ಜಿಯ ನಮೂನೆ ಬಿಡುಗಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುವವರು ಏನೆಲ್ಲ ದಾಖಲೆ ನೀಡಬೇಕು ಅನ್ನೋದು ಇಲ್ಲಿದೆ. ಶೀಘ್ರದಲ್ಲಿ ಈ ಕುರಿತು ವೆಬ್ ಸೈಟ್ ಬಿಡುಗಡೆಯಾಗಲಿದೆ.




Leave a Reply

Your email address will not be published. Required fields are marked *

error: Content is protected !!