5 ಜಿಲ್ಲೆಗಳಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ

77

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ 2023ರ ವಿಧಾನಸಭಾ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳ ತಯಾರಿ ಭರ್ಜರಿಯಾಗಿ ನಡೆದಿದೆ. ಹೀಗಾಗಿ ಹಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದೆ. ಕಾಂಗ್ರೆಸ್ ರಾಜ್ಯದ 5 ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಈ ಬಗ್ಗೆ ಆದೇಶ ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಸಿ.ಆರ್ ಗೌಡ, ಯಾದಗಿರಿಗೆ ಬಸರೆಡ್ಡಿ, ಧರ್ಮಜ್ ಉತ್ತಪ್ಪ ಕೊಡಗು, ಚಂದ್ರಶೇಖರಗೌಡ ತುಮಕೂರು ಹಾಗೂ ಹಾಸನಗೆ ಇ.ಎಚ್ ಲಕ್ಷ್ಮಣ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
Leave a Reply

Your email address will not be published. Required fields are marked *

error: Content is protected !!