ಜಿಲ್ಲಾ ಉಸ್ತುವಾರಿಗಳ ನೇಮಕ

110

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನೂತನ ಸರ್ಕಾರ ರಚನೆಯಾಗಿ ಸಚಿವ ಸಂಪುಟ ಕಾರ್ಯನಿರ್ವಹಿಸುತ್ತಿದೆ. ಇದೀಗ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. 31 ಜಿಲ್ಲೆಗಳಿಗೂ ಉಸ್ತುವಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬೆಂಗಳೂರು ನಗರದ ಉಸ್ತುವಾರಿ ನೀಡಲಾಗಿದೆ. ಬಹುತೇಕ ಸಚಿವರಿಗೆ ತವರು ಜಿಲ್ಲಾ ಉಸ್ತುವಾರಿ ಸಿಕ್ಕಿದೆ. ಕೆಲವರಿಗೆ ತವರು ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಆ ಪಟ್ಟಿ ಇಲ್ಲಿದೆ ನೋಡಿ.




Leave a Reply

Your email address will not be published. Required fields are marked *

error: Content is protected !!