ಏ.13ಕ್ಕೆ ಮುಗಿಲ್ ಪೇಟೆ ಚಿತ್ರದ ಟೀಸರ್

322

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ಮನೋರಂಜನ್ ನಟನೆಯ ಮುಗಿಲ್ ಪೇಟೆ ಚಿತ್ರದ ಟೀಸರ್ ರಿಲೀಸ್ ಆಗಲಿದೆ. ಯುಗಾದಿ ಹಬ್ಬದ ಪ್ರಯುಕ್ತ ಟೀಸರ್ ಬಿಡುಗಡೆ ಮಾಡಲು ಚಿತ್ರ ತಂಡ ರೆಡಿಯಾಗಿದೆ. ಭರತ ಎಸ್ ನವುಂಡಾ ಈ ಚಿತ್ರವನ್ನ ನಿರ್ದೇಶನ ಮಾಡ್ತಿದ್ದಾರೆ.

ನಟ ಮನೋರಂಜನಗೆ ನಟಿ ಕಯಾದು ಲೋಹರ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಅವಿನಾಶ, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಬಹುದೊಡ್ಡ ತಾರಾ ಬಳಗವಿದೆ.




Leave a Reply

Your email address will not be published. Required fields are marked *

error: Content is protected !!