ಏ.6ರಂದು ಕರ್ನಾಟಕಕ್ಕೆ ಪ್ರಧಾನಿ

204

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಸರ್ಕಾರದ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಏಪ್ರಿಲ್ 6ರಂದು ಕರ್ನಾಟಕಕ್ಕೆ ಬರಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಏಪ್ರಿಲ್ 1ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುತ್ತಿದ್ದಾರೆ. ಸಹಕಾರ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಏಪ್ರಿಲ್ 6ಕ್ಕೆ ಪ್ರಧಾನಿ ಬರುತ್ತಾರೆ ಎಂದರು.




Leave a Reply

Your email address will not be published. Required fields are marked *

error: Content is protected !!